27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್ ಅನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿಯಾದ ವಸಂತಿ ಮಚ್ಚಿನ , ಜಿಲ್ಲಾ ಮಹಿಳಾಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕಿತ ಶೆಟ್ಟಿ , ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ಮಂಡಲದ ಪ್ರಭಾರಿಯಾದ ಶ್ರೀಮತಿ ಕಮಲಾಕ್ಷಿ , ಮಹಿಳಾಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ , ಜಿಲ್ಲಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ , ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ , ಶ್ರೀಮತಿ ತುಳಸಿ ಉಮೇಶ್ , ಮಹಿಳಾ ಮೋರ್ಚಾ ಪದಾಧಿಕಾರಿಗಳು, ಸದಸ್ಯರು ಹಾಗೂ ಸದಸ್ಯರು ಭಾಗವಹಿಸಿದರು.

ಆಟಿ ತಿಂಗಳಿನಲ್ಲಿ ಮಾಡುವಂತಹ 25 ಬಗೆಯ ವಿಶೇಷ ತಿನಿಸುಗಳನ್ನು ಪ್ರತಿಯೊಬ್ಬರ ಮನೆಯಿಂದ ತಂದು ಎಲ್ಲರೂ ಹಂಚಿಕೊಂಡು ತಿಂದು ಆಟಿತಿಂಗಳಿನ ಹಿಂದಿನ ವಿಶೇಷತೆಯ ಬಗ್ಗೆ ಹಾಗೂ ಮುಂದಿನ ಪೀಳಿಗೆಯು ಇದನ್ನು ನೆನಪಿಟ್ಟುಕೊಳ್ಳುವಂತೆ ತಾಯಂದಿರು ತಮ್ಮ ಮಕ್ಕಳಿಗೆ ಮನದಟ್ಟು ಮಾಡಬೇಕೆಂದು ಹಿರಿಯರಾದ ಕಮಲಾಕ್ಷಿ ಹೇಳಿದರು. , ತುಳಸಿ ಕಾರ್ಯಕ್ರಮವನ್ನು ನಿರೂಪಿಸಿ, ಶಾರದಾ ಸ್ವಾಗತಿಸಿ, ಮಂಜುಳಾ ನಡ ಧನ್ಯವಾದವನ್ನಿತ್ತರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮಾನವ ಸರಪಳಿ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya
error: Content is protected !!