30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬರೆಂಗಾಯ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯಿಂದ ಮೊಸರು ಕುಡಿಕೆ ಉತ್ಸವ; ಆಮಂತ್ರಣ ಪತ್ರಿಕೆ ಬಿಡುಗಡೆ

ನಿಡ್ಲೆ: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಬರೆಂಗಾಯ ಪ್ರಯುಕ್ತ ಸೆ. 5 ರಂದು ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ವನಸಾಯ ವನದುರ್ಗಾ ಅಮ್ಮನವರ ಸನ್ನಿಧಾನದಲ್ಲಿ ಆ.11 ರಂದು ಸಮಿತಿಯ ಅಧ್ಯಕ್ಷ ಸುಬ್ಬರತ್ನ ಗೌಡ ಕಳ್ಳಿಮಾರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಬರೆಂಗಾಯ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸುಂದರ ಗೌಡ ಕಜೆ, ನಿಸರ್ಗ ಸಂಘಟನೆಯ ಅಧ್ಯಕ್ಷ ಪುನೀತ್ ಪೊಂರ್ದಿಲ, ನಿಸರ್ಗ ಕ್ಷೇಮನಿಧಿ ಯೋಜನೆಯ ಅಧ್ಯಕ್ಷ ತಿಮ್ಮಪ್ಪ ಗೌಡ ಅಂತರ, ನಿಡ್ಲೆ ಸಿ.ಎ ಬ್ಯಾಂಕಿನ ನಿರ್ದೇಶಕರಾದ ಆನಂದ ಗೌಡ ಎಂಜಿರ್ , ಸಮಿತಿಯ ಗೌರವ ಸಲಹೆಗಾರ ನಾಗೇಶ್ ಗೌಡ ಅತ್ಯರಂಡ, ಸಮಿತಿಯ ಉಪಾಧ್ಯಕ್ಷ ಧನಂಜಯ ಗೌಡ ಉಪಸ್ಥಿತರಿದ್ದರು.

Related posts

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya
error: Content is protected !!