27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್‌ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಬಗ್ಗೆ ಆ.12 ರಂದು ಬೆಳಗ್ಗೆ 11:30 ಕ್ಕೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದ ಏಳು ಮಂದಿಯ ತಂಡ ದಾಳಿ ಮಾಡಿ ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ ಇಲಾಖೆಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!