30.7 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ನೆಡಿಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ ; ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಬೆಳ್ತಂಗಡಿ : ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಆ.11ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ.

ನಿನ್ನೆ ರಾತ್ರಿ ನೆಡಿಲು ನಾರಾಯಣ ಗೌಡ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು ಬಾಳೆಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೋತ್ಸವ – ಉದ್ಯಮಿ ಶಶಿಧರ್ ಶೆಟ್ಟಿ ಅವರ ಮಾತೃಶ್ರೀ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಮಹಿಳೆಯರಿಗೆ ವಸ್ತ್ರದಾನ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya
error: Content is protected !!