27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ “ಆಸರೆ” ಯೋಜನೆಯ ಸಹಾಯಹಸ್ತ ವಿತರಣೆ

ವೇಣೂರು : ಯುವವಾಹಿನಿ ವೇಣೂರು ಘಟಕ “ಆಸರೆ” ಯೋಜನೆಯ ಸಹಾಯಹಸ್ತ ಕಾರ್ಯಕ್ರಮವನ್ನು ಗುಂಡೂರಿ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿ ನಿಕ್ಷಿತ್ ಗುಂಡೂರಿರವರಿಗೆ ಶೈಕ್ಷಣಿಕ ನೆರವು ಘಟಕದ ವತಿಯಿಂದ ವಿತರಣೆಯನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಕಾರ್ಯದರ್ಶಿ ದಕ್ಷಾ ಎ ಅಂಬಲ ಅಂಡಿಂಜೆ, ಕೋಶಾಧಿಕಾರಿ ಸತೀಶ್ ಚಿಗುರು, ಉಪಾಧ್ಯಕ್ಷ ಸತೀಶ್ ಉಜಿರ್ದಡ್ಡ, ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ನಿತೀಶ್ ಹೆಚ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಮಾಜಿ ಅಧ್ಯಕ್ಷರಾದ ನವೀನ್ ಕುಮಾರ್ ಪಚ್ಚೇರಿ, ಅರುಣ್ ಕುಮಾರ್ ಮೂಡುಕೋಡಿ, ಕ್ರೀಡಾ ನಿರ್ದೇಶಕರಾದ ಸಂತೋಷ್ ಕುಮಾರ್ ಮಂಜಲೋಕ್ಕು, ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕೋಟ್ಯಾನ್ ನಾರಾವಿ, ಮಹಿಳಾ ನಿರ್ದೇಶಕರಾದ ಗುಣವತಿ ಡಿ ಕುಕ್ಕೇಡಿ ಉಪಸ್ಥಿತರಿದ್ದರು.

Related posts

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!