27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

ಮುಂಡಾಜೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮಂಜುಶ್ರೀ ಭಜನಾಮಂಡಳಿ ಮಂಜುಶ್ರೀ ನಗರ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಮುಂಡಾಜೆಯ ದೈವದ ಚಾಕರಿಕಾರಕರಾದ ಕುಂಟಲಪಾಲ್ಕೆ ಅಣ್ಣಪ್ಪ ಮಲೆಕುಡಿಯರವರು ಅನಾರೋಗ್ಯದಿಂದ ಮಲಗಿದ ಪರಿಸ್ಥಿತಿಯಲ್ಲಿದ್ದು ಅವರಿಗೆ ದಿನಸಿ ಸಾಮಾಗ್ರಿಗಳು ಮತ್ತು ಧನ ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಮಾಜಸೇವಕರದ ಪುಷ್ಪರಾಜ ಶೆಟ್ಟಿ ಬಾವಂತಬೆಟ್ಟು. ಪ್ರದೀಪ್ ಶೆಟ್ಟಿ ನಾಗಂಡ, ಮಧು ಶೆಟ್ಟಿ ಹುರ್ತಜೆ, ನಾರಾಯಣ ಶೆಟ್ಟಿ, ಉಮೇಶ್ ಆಚಾರ್ಯ, ಉಮೇಶ್ ಪೂಜಾರಿ, ಶೇಖರ ಗೌಡ ಅಗರಿ, ಸುದೇಶ್ ಪರಮುಖ, ಅನಂತ ಕುಂಟಲಪಾಲ್ಕೆ, ಪ್ರಮೋದ್ ಟೈಲರ್ ರಮೇಶ್ ಶೆಟ್ಟಿ, ರೇವತಿ ದಿನೇಶ್ ಆಚಾರ್ಯ, ಉಷಾ ದಿನೇಶ್ ಗೌಡ, ವಿಮಲಾ ಶೇಖರ ಗೌಡ, ಗುಲಾಬಿ ಸುಂದರ ಗೌಡ, ಪ್ರೀತಿ ಉಪಸ್ಥಿತರಿದ್ದರು.

Related posts

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಕಳೆಂಜ: ಲಕ್ಷ್ಮಣ ಗೌಡ ನಿಧನ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya
error: Content is protected !!