25 C
ಪುತ್ತೂರು, ಬೆಳ್ತಂಗಡಿ
September 28, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ : ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ ಆಯ್ಕೆ

ನಡ: 40 ನೇ ವರ್ಷದ ನಡ ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಯ್ಕೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಧನಂಜಯ ಅಜ್ರಿ ನಡಗುತ್ತು, ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ, ಉಪಾಧ್ಯಕ್ಷರಾಗಿ ಜಿನ್ನಪ್ಪ ಶೆಟ್ಟಿ, ಜಯಂತಿ, ಕಾರ್ಯದರ್ಶಿಯಾಗಿ ಜನಾರ್ಧನ ಗೌಡ ಕಡ್ತಿಯಾರು, ಜತೆ ಕಾರ್ಯದರ್ಶಿಯಾಗಿ ಉಮೇಶ್ ಗೌಡ, ಕೋಶಾಧಿಕಾರಿಯಾಗಿ ವಸಂತಿ , ಪುಷ್ಪಾ, ಆಯ್ಕೆಯಾಗಿದ್ದಾರೆ.

Related posts

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya
error: Content is protected !!