27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ: ಸತ್ಯನಾರಾಯಣ ರಾವ್ ರವರ ತೋಟಕ್ಕೆ ನುಗ್ಗಿದ ಕಾಡಾನೆ: ಬಾಳೆ ಗಿಡಗಳಿಗೆ ಹಾನಿ

ಬೆಳ್ತಂಗಡಿ : ನಿಡ್ಲೆ ಗ್ರಾಮದ ಪೊಯಿರೋಡಿ ಪರಿಸರದಲ್ಲಿ ಆ.12ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ.

ನಿನ್ನೆ ರಾತ್ರಿ ಸತ್ಯನಾರಾಯಣ ರಾವ್ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು ಬಾಳೆಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

Suddi Udaya

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya
error: Content is protected !!