27.1 C
ಪುತ್ತೂರು, ಬೆಳ್ತಂಗಡಿ
September 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕಾಡಾನೆ ಹಾವಳಿ ಕೃಷಿ ನಾಶ

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಂಬಿನಡ್ಕ ಪರಿಸರದಲ್ಲಿ ಆ.12 ರಂದು ರಾತ್ರಿ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿದೆ.
ದಿಡುಪೆ- ಪೈಚಾರು ರಾಜ್ಯ ಹೆದ್ದಾರಿ ಬದಿಯಿಂದ ಸಂಚರಿಸಿದ ಮರಿಯಾನೆ ಸಹಿತ ಮೂರು ಆನೆಗಳು ಇಲ್ಲಿನ ಕೊಂಬಿನಡ್ಕದಲ್ಲಿ ಚಂದ್ರಕಲಾ ಗೋಖಲೆ ಅವರ ತೋಟದಲ್ಲಿ ಎಂಟು ತೆಂಗಿನ ಮರ, 50ಕ್ಕಿಂತ ಅಧಿಕ ಬಾಳೆ ಗಿಡ ಹಾಗೂ ನೀರಾವರಿ ಪೈಪಲೈನ್ ಗೆ ಹಾನಿ ಉಂಟು ಮಾಡಿವೆ.

ಇದೇ ಪರಿಸರದ ದೇರಣ್ಣ, ಶ್ರೀನಿವಾಸ ಕಾಕತ್ಕರ್ ಸುಶೀಲಾ ಮಲೆಕುಡಿಯ, ಗಣಪತಿ ಭಟ್ ಮೊದಲಾದವರ ಮನೆ ಸಮೀಪದವರೆಗೂ ಸಂಚರಿಸಿರುವ ಕಾಡಾನೆಗಳು ಅಲ್ಲಲ್ಲಿ ಹಾನಿ ಉಂಟು ಮಾಡಿವೆ.
ಮೂರು ದಿನಗಳ ಹಿಂದೆ ಕಾಡಾನೆಗಳ ಹಿಂಡು ಇಲ್ಲಿಂದ ಮೂರು ಕಿ.ಮೀ. ದೂರದ ಕುಳೆಂಜಿರೋಡಿ ಎಂಬಲ್ಲಿ ಮಹೇಂದ್ರ ಪರಾಂಜಪೆ ಅವರ ತೋಟಕ್ಕೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿತ್ತು.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಮೇಲಂತಬೆಟ್ಟು: ಕಜೆ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಅಳದಂಗಡಿ: ತೋಟದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಪತ್ತೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!