31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡೀಲು: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಜನಾರ್ದನ ಸ್ವಾಮಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ಭಟ್ ಕೆವುಡೇಲು ಹಾಗೂ ಸಂತೋಷ್ ಕುಮಾ‌ರ್ ಜೈನ್‌ ಪಡಂಗಡಿ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಿದಾನಂದ ಇಡ್ಯಾ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ಅಲ್ಲಂದೋಡಿ, ಉಪಾಧ್ಯಕ್ಷ ಸತೀಶ್‌ ಪಾದೆ, ಅರ್ಚಕರಾದ ವಿಷ್ಣು ಭಟ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಗುರುವಾಯನಕೆರೆಯಲ್ಲಿ ಕೃಷ್ಣ ವೆಜ್ ಫ್ಯಾಮಿಲಿ ರೆಸ್ಟೋರೆಂಟ್–ಸುಧಾಮ ಗಾರ್ಡನ್ ಶುಭಾರಂಭ: ಗಣ್ಯರ ಸಮ್ಮುಖದಲ್ಲಿ ಅದ್ದೂರಿ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya
error: Content is protected !!