23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ವತಿಯಿಂದ ದೇಶದ 80 ನೇಯ ಸ್ವಾತಂತ್ರೋತ್ಸವದ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ಈ ಕಾರ್ಯವನ್ನು ಶ್ಲಾಘಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರಶಾಂತ್ ಜೈನ್, ಜಿತೇಶ್ ಜೈನ್, ವಲಯ ಮೇಲ್ವಿಚಾರಕ ಪ್ರೇಮ್ ಪ್ರಸಾದ್ ಉಪಸ್ಥಿತರಿದ್ದರು.
ಒಕ್ಕೂಟ ಅಧ್ಯಕ್ಷ ವಿಜಯ, ಸೇವಾಪ್ರತಿನಿಧಿಗಳಾದ ಪ್ರೇಮಲತಾ ಮತ್ತು ಜಯಂತಿ, ಶೌರ್ಯ ವಿಪತ್ತು ಸದಸ್ಯರು ಭಾಗವಹಿಸಿದ್ದರು.
ಅಲ್ಲದೆ ಒಕ್ಕೂಟದ 15 ಮಂದಿ ಸದಸ್ಯರೂ ಭಾಗವಹಿಸಿದ್ದರು.

Related posts

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!