23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಟ್ಕಾ-ಪಾನ್‌ ಮಸಾಲಾ ನಿಷೇಧ ಆದೇಶ ಹಿಂಪಡೆದ ಸರ್ಕಾರ

ಬೆಳ್ತಂಗಡಿ: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದೇಶ ವಾಪಾಸ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಲಾಗಿತ್ತು. ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಆಹಾರ ಸುರಕ್ಷತಾ ಆಯುಕ್ತರು ನಿಷೇಧಿಸಿದ್ದರು. ಇದೀಗ ಡಿಕೆ ಶಿವಕುಮಾರ್ ಇದನ್ನು ರದ್ದು ಮಾಡಲು ಸೂಚನೆ ನೀಡಿದ್ದಾರೆ.

Related posts

ಸೌದಿ ಅರೇಬಿಯಾದಲ್ಲಿ ಬಿಲ್ಲವ ಅಸೋಸಿಯೇಶನ್ ಸಮಿತಿ ರಚನೆ : ಅಧ್ಯಕ್ಷರಾಗಿ ಕಿಶೋರ್ ಪೂಜಾರಿ, ಪ್ರ. ಕಾರ್ಯದರ್ಶಿಯಾಗಿ ಜಯಕರ ಎಂ. ಪೂಜಾರಿ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಧರ್ಮಸ್ಥಳ ಅಶೋಕನಗರದಲ್ಲಿ77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!