23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪುಂಜಾಲಕಟ್ಟೆ: ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ನಿಧನ

ಪುಂಜಾಲಕಟ್ಟೆ : ಇಲ್ಲಿಯ ಕುಕ್ಕಳ ಗ್ರಾಮದ ಹಟ್ಟತ್ತೋಡಿ ನಿವಾಸಿ ಕೃಷಿಕ ಗೋವಿಂದ ಗೌಡ ರವರು ಅಲ್ಪಕಾಲದ ಅಸೌಖ್ಯದಿಂದ ಆ.14ರಂದು ನಿಧನರಾದರು.

ಮೃತರು ಪತ್ನಿ ಸುಂದರಿ, ಐವರು ಪುತ್ರರು, ಸಹೋದರರು , ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!