23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆನ್ಲೈನ್ ರಸಪ್ರಶ್ನೆ ಸ್ಪರ್ಧೆ: ವೇಣೂರು ಸ.ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ಮೂರನೇ ವರ್ಷದ ಆನ್ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ

ವಿಭಾಗ) ಇಲ್ಲಿಯ 9ನೇ ತರಗತಿಯ ಬ್ರಾಹ್ಮಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಹಾಗೂ 9ನೇ ತರಗತಿಯ ಲಿಖಿತ್ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ, ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

Related posts

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

Suddi Udaya

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಕಾರ್ಗಿಲ್ ವಿಜಯ ದಿನ: ಉಜಿರೆ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಕಾರ್ಗಿಲ್ ವನಕ್ಕೆ ಭೇಟಿ

Suddi Udaya
error: Content is protected !!