23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿದ ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಬೆಳ್ತಂಗಡಿ : ಬೈಂದೂರು ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಉಡುಪಿ -ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಆ. 14 ರಂದು ಭೇಟಿ ನೀಡಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಈ ವೇಳೆ ಸ್ವಾಮೀಜಿ ಕೋಟ ಶ್ರೀನಿವಾಸ್ ರವರನ್ನು ಗೌರವಿಸಿದರು.

Related posts

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಪಂಚ ರಾಜ್ಯಗಳ ವಿಧಾನ ಸಭೆ ಚುನಾವಣೆ: ಬಿಜೆಪಿಗೆ ದಿಗ್ವಿಜಯ-ಪಾಲೇದು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಉಜಿರೆ: ಭಜಕೆರೆ ಗೊಬ್ಬು-2025 ಸಮಾರೋಪ ಸಮಾರಂಭ

Suddi Udaya
error: Content is protected !!