23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಬಳಂಜ ಬಿ ಒಕ್ಕೂಟದ ವತಿಯಿಂದ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಬಳಂಜ ಬಿ ಒಕ್ಕೂಟ ದ ಅಧ್ಯಕ್ಷ ಕೆ. ಎ ಅಬುಬಕ್ಕರ್, ದುರ್ಗಾಪರಮೆಶ್ವರಿ ದೇವಸ್ಥಾನದ ಅರ್ಚಕರಾದ ಮಂಜುನಾಥ ಭಟ್, ರಾಘವೇಂದ್ರ ಭಟ್ ವಲಯದ ಮೇಲ್ವಿಚಾರಕರಾದ ಸಂದೇಶ್ , ಸೇವಾ ಪ್ರತಿನಿಧಿ ಪ್ರಮೀಳಾ ಆಚಾರ್ಯ , ನಿಕಟಪೂರ್ವ ಒಕ್ಕೂಟದ ಅಧ್ಯಕ್ಷ ಪ್ರಮೋದ್ ದೇವಾಡಿಗ, ಪ್ರಜ್ಞಾ ಜ್ಞಾನವಿಕಾಸದ ಸದಸ್ಯರು, ಒಕ್ಕೂಟದ ಸದಸ್ಯರು ಭಾಗವಹಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!