31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ., ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಆಯ್ಕೆ

ಮಲವಂತಿಗೆ: ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ವತಿಯಿಂದ ನಡೆಯುವ 40ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ
ಸಮಿತಿ ಅಧ್ಯಕ್ಷರಾಗಿ ತೀಕ್ಷಿತ್ ಕೆ.ಕಲ್ಬೆಟ್ಟು ದಿಡುಪೆ ಆಯ್ಕೆಯಾಗಿದ್ದಾರೆ.

ಕಾರ್ಯದರ್ಶಿಯಾಗಿ ಜಯಂತ ಹೆಗ್ಡೆ ಹೊಸತೋಟ , ಗೌರವಾಧ್ಯಕ್ಷರಾಗಿ ಕರಿಯ ಗೌಡ ಕೊಟ್ರಡ್ಕ , ಕೋಶಾಧಿಕಾರಿಯಾಗಿ ವಸಂತ ಗೌಡ ಕೆಮ್ಮಟೆ, ಧರ್ಮಸ್ಥಳ ಹಾಗೂ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ತಣ್ಣೀರುಪಂತ: ಕುದ್ಕೋಳಿಕಟ್ಟೆ ಬ್ರಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ

Suddi Udaya
error: Content is protected !!