31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಯಕ್ಷಸಿರಿ ವಾರ್ಷಿಕ ಪ್ರಶಸ್ತಿ”ಗೆ ರಾಘವೇಂದ್ರ ಅಸ್ರಣ್ಣ ಹಾಗೂ ಉಜಿರೆ ನಾರಾಯಣ ಪೂಜಾರಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿ 2026-ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಸ್ರಣ್ಣ

(ತೆಂಕುತಿಟ್ಟು ವೇಷಧಾರಿ) ಹಾಗೂ ಉಜಿರೆಯ ನಾರಾಯಣ ಪೂಜಾರಿ( ತೆಂಕುತಿಟ್ಟು ಹಾಸ್ಯ ಕಲಾವಿದ) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ತಲಾ 25ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

Related posts

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಹೊಕ್ಕಾಡಿಗೋಳಿ: ಶ್ರೀ ಮಹಿಷ ಮರ್ದಿನಿ ಕಂಬಳ ಸಮಿತಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಕರೆ ಮುಹೂರ್ತ

Suddi Udaya

ರೆಖ್ಯ: ಕೈಕುರೆ ಮಂಜುನಾಥ್ ಗೌಡ ರವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya
error: Content is protected !!