31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ : ಮನೆಯ ಕೋಣೆಯ ಕಪಾಟಿನಡಿ ಬಂದು ಸೇರಿಕೊಂಡ ಕಾಳಿಂಗ ಸರ್ಪ

ಶಿಬಾಜೆ : ಇಲ್ಲಿಯ ಬೂಡ್ದಮಕ್ಕಿ ಚೆನ್ನಪ್ಪ ಎಂಬವರ ಮನೆಯ ಕೋಣೆಯ ಕಪಾಟಿನ ಕೆಳಗೆ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾದ ಘಟನೆ ಆ.13 ರಂದು ಸಂಜೆ ನಡೆದಿದೆ.

ಕೇರೆ ಹಾವೊಂದನ್ನು ಅಟ್ಟಿಸಿಕೊಂಡು ಬಂದ ಕಾಳಿಂಗ ಮನೆಯೊಳಗೆ ಬಂದು ಮನೆಯವರನ್ನು ಕಂಡು ಗಾಬರಿಯಾಗಿ ಕಪಾಟಿನಡಿಯಲ್ಲಿ ಹೋಗಿ ಸೇರಿಕೊಂಡಿದೆ. ಭಯಗೊಂಡ ಮನೆಯವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಕಳೆಂಜ ಶಾಖಾ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಗಸ್ತುಅರಣ್ಯ ಪಾಲಕ ಉಮೇಶ್ ಎಂ.ಇವರ ಸೂಚನೆಯಂತೆ ಸ್ಥಳೀಯ ಉರಗರಕ್ಷಕ ರಮೇಶ್ ಸ್ಥಳಕ್ಕೆ ಆಗಮಿಸಿ ಕಾಳಿಂಗ ಸರ್ಪವನ್ನು ರಕ್ಷಿಸಿ ಸ್ಥಳೀಯ ಕಾಡಿನಲ್ಲಿ ಬಿಟ್ಟರು .

Related posts

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಅಮೃತ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ: ಬೆಳ್ತಂಗಡಿಯಲ್ಲಿ ಕಾಲ್ನಡಿಗೆ ಜಾಥಾ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!