August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.16: ಲಾಯಿಲ ಹರೀಶ್ ಪೂಂಜಾ ಅಭಿನಂದನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜಾ ಹಾಗೂ ಪ್ರತಾಪಸಿಂಹ ನಾಯಕ್ ರವರಿಗೆ ಸನ್ಮಾನ ಕಾರ್ಯಕ್ರಮ ‘ಪ್ರಣಾಮಂ’

ಲಾಯಿಲ : ಹರೀಶ್ ಪೂಂಜಾ ಅಭಿನಂದನಾ ಸಮಿತಿ ಜಿಲ್ಲಾ ಪಂಚಾಯತ್ ಲಾಯಿಲ ವತಿಯಿಂದ ‘ಉತ್ತಮ ಶಾಸಕ ಪ್ರಶಸ್ತಿ’ ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾ ಹಾಗೂ ವಿಧಾನಪರಿಷತ್ ಸದಸ್ಯತ್ವದ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ ಪ್ರತಾಪಸಿಂಹ ನಾಯಕ್ ಇವರಿಗೆ ಸನ್ಮಾನ ‘ಪ್ರಣಾಮಂ’ ಕಾರ್ಯಕ್ರಮವು ಆ.16 ರಂದು ಮಧ್ಯಾಹ 2.00 ಗಂಟೆಗೆ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಲಿದೆ.

Related posts

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!