23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 80ನೇ ಸ್ವಾತಂತ್ರೋತ್ಸವವು ಬಹಳ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಕೆ ಹನೀಫ್ ರವರು ನೆರವೇರಿಸಿದರು.

ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿ ಅಬುಸಾಲಿ ಯು.ಕೆ, ಉಪಾಧ್ಯಕ್ಷರಾದ ಹಮೀದ್ ಕೆ.ಬಿ, ಸದಸ್ಯರಾದ ಮಹಮ್ಮದ್ ಪಾರ್ನಡ್ಕ, ಅಬೂಬಕ್ಕರ್ ಬಿ.ಎ, ಇಸುಬು ಬಿ. ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್, ಹಮೀದ್ ಎನ್.ಕೆ, ಶರೀಫ್, ಆಲಂ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಶಝಾ ಶಮ್ಲಾ ಪಾರ್ನಡ್ಕ

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು: ಮಂಗಳೂರಿನ ಕೇಂದ್ರಕ್ಕೆ ರೂ. 1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!