November 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಗೆಳೆಯರ ಬಳಗದಿಂದ ಸ್ವಾತಂತ್ರೋತ್ಸವ

ಗುರುವಾಯನಕೆರೆ: ಗೆಳೆಯರ ಬಳಗದ ವತಿಯಿಂದ ದೇಶದ 80 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ವನ್ನು ಬಳಗದ ಅಧ್ಯಕ್ಷ ತಿಲಕ್ ರಾಜ್ ಕೋಡಿಬೈಲ್ ರವರು ನೆರವೇರಿಸಿದರು.

ಈ ಸಂಧರ್ಭದಲ್ಲಿ ಬಳಗದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya
error: Content is protected !!