28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಾವೂರು ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಜೆ ದ್ವಜಾರೋಹಣ ನೆರವೇರಿಸಿದರು

ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಸೈನಾರ್, ಮಾಜಿ ಸೈನಿಕ ಪೂವಪ್ಪ, ನಿವೃತ್ತ ಪ್ರಾಂಶುಪಾಲ ಅಂಟೊನಿ, ನಾವೂರು ಪ್ರೌಢಶಾಲೆ ಮುಖ್ಯಶಿಕ್ಷಕ ರಾಜೇಂದ್ರ, ದೈಹಿಕ ಶಿಕ್ಷಕರು, ಪ್ರೌಢಶಾಲೆಯ ವಿದ್ಯಾರ್ಥಿ ನಾಯಕ, ವಿದ್ಯಾರ್ಥಿಗಳು ಮತ್ತು ಪಂಚಾಯತ್ ವ್ಯಾಪ್ತಿಯ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರು, ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗಡಿ ಮಾಲೀಕರು, ರಿಕ್ಷಾ ಚಾಲಕ ಮಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದಲ್ಲಿ ಅನಂತನೊಂಪಿ ವಿಶೇಷ ಪೂಜೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!