31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪಟ್ರಮೆ: ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಹಿರಿಯ ನ್ಯಾಯವಾದಿ ಬಿ ಯಂ ಭಟ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ ದೇಶಪ್ರೇಮ ಅಂದರೆ ಏನೆಂಬುದನ್ನು ನಾವು ಮೊದಲು ಅರಿಯಬೇಕು. ದೇಶಪ್ರೇಮವೆಂದರೆ ದೇಶದೊಳಗಿನ ಜನರ ಬದುಕಿನ ಹಿತ ಚಿಂತನೆಯೇ ಆಗಿದೆ ಎಂಬುದರ ಬದಲು ಕೇವಲ ಗಡಿ, ನಕ್ಷೆ ಎಂಬಂತೆ ತಪ್ಪಾಗಿ ಬಿಂಬಿಸಲಾಗುತ್ತಿದೆ. ಇದು ಸರಿಯಲ್ಲ. ಸಮಾಜದ ಒಳಿತಿಗಾಗಿ ದುಡಿಯುವುದೇ ದೇಶಪ್ರೇಮವಾಗಿದೆ ಎಂದರು.

ಮಸೀದಿ ಗುರುಗಳಾದ ಉಸ್ಮಾನ್ ತೌಫೀಲ್ ರವರು ದೇಶದ ಬಗ್ಗೆ ನಿಷ್ಟೆಯ, ದೇಶಪ್ರೇಮದ ಪ್ರಮಾಣವಚನ ಬೋಧಿಸಲಾಗಿ ಎಲ್ಲರೂ ಪ್ರಮಾಣವಚನ ಮಾಡಿದರು.

ಮಸೀದಿ ಅಧ್ಯಕ್ಷ ಹಾರಿಸ್ ಕಜೆ, ಹಿರಿಯರಾದ ಉಸ್ಮಾನ್ ಅನಾರು, ಮಾಜಿ ಗ್ರಾ.ಪಂ. ಸದಸ್ಯ ಶ್ಯಾಮರಾಜ್ ಮೊದಲಾದವರು ಉಪಸ್ಥಿತರಿದ್ದರು. ಗುರುಗಳು ಸ್ವಾಗತಿಸಿ, ನಿರೂಪಿಸಿ, ಧನ್ಯವಾದವಿತ್ತರು.

Related posts

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya
error: Content is protected !!