23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಅಪ್ಸರ ಫ್ಯಾಷನ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಸಂತೆಕಟ್ಟೆ ಹವಿಷ್ಕಾ ಕಟ್ಟಡದಲ್ಲಿ ಕಾರ್ಯಚರಿಸುತ್ತಿರುವ ಅಪ್ಸರ ಫ್ಯಾಷನ್ಸ್ ಮತ್ತು ಮಿಷ್‌ಮಷ್ ಹಾಗೂ ವಾಕಿಂಗ್ ಸ್ಟೈಲ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಕೇಕ್ ಕತ್ತರಿಸಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಾಕಿಂಗ್ ಸ್ಟೈಲ್ ಸಂಸ್ಥೆಯ ಮಾಲಕ ಜಯರಾಮ ಬಂಗೇರ, ಮಾನ್ವಿ ಎಲೆಕ್ಟ್ರಾನಿಕ್ಸ್ ಮಾಲಕ ಕರುಣಾಕರ ಪೂಜಾರಿ ಹಾಗೂ ಅಪ್ಸರ ಫ್ಯಾಷನ್ ಮತ್ತು ಮಿಷ್‌ಮಷ್ ಸಂಸ್ಥೆಯ ಮಾಲಕ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!