23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ವಲಯದ ಮಾಜಿ ಅಧ್ಯಕ್ಷ ಅಶೋಕ್ ಆಚಾರ್ಯ ನಾವೂರ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಲಯದ ಅಧ್ಯಕ್ಷರಾದ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ವಲಯದ ಮಾಜಿ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya
error: Content is protected !!