31.2 C
ಪುತ್ತೂರು, ಬೆಳ್ತಂಗಡಿ
September 30, 2026
Uncategorized

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಜಂಟಿ ಕಾರ್ಯದರ್ಶಿ ರೆವರೆಂಡ್ ಡಾ. ಸ್ಟ್ಯಾನಿ ಗೋವಿಯಸ್ ಅವರು ನೆರವೇರಿಸಿ ಸಂದೇಶ ನೀಡಿದರು. ಪಿಯುಸಿ ವಿದ್ಯಾರ್ಥಿ ಶ್ರಾವ್ಯ ಸ್ವಾತಂತ್ರ್ಯ ದಿನದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಫಾ| ದೀಪಕ್ ಡಿಎಸ್ಎ, ಫಾ| ಲ್ಯಾರಿ ಪಿಂಟೊ, ಶ್ರೀಮತಿ ಶಾಂತಿ ಡಿ ಸೋಜಾ, ಪ್ರೊ. ಲಿಯೋ ನೊರೊನ್ಹಾ ಉಪಸ್ಥಿತರಿದ್ದರು. ಆಕರ್ಷಕ ಮೆರವಣಿಗೆ ಮತ್ತು ದೇಶಭಕ್ತಿಯ ನೃತ್ಯ ನಡೆಯಿತು. ಪ್ರೊ. ಅಲೆಕ್ಸ್ ಐವಾನ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೆಲೆನ್ ಲೋಬೊ ಧನ್ಯವಾದವಿತ್ತರು. ವಸಂತ್ ನಿರೂಪಿಸಿದರು.

Related posts

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ‘ಯೋಗ ರತ್ನ ಪ್ರಶಸ್ತಿ’ಗೆ ಚಿನ್ಮಯಿ ಎ. ಬೆಂಗಳೂರು ಆಯ್ಕೆ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಶಿಶಿಲ ದೇವಾಲಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೂರಜ್ ನೆಲ್ಲಿತ್ತಾಯ ಆಯ್ಕೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!