31.2 C
ಪುತ್ತೂರು, ಬೆಳ್ತಂಗಡಿ
September 30, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯವರು ನೇರವೇರಿಸಿದರು ಶುಭಾಷಯ ತಿಳಿಸಿದರು.

ವಾಸುದೇವ್ ರಾವ್ ಕಕ್ಕೆನಾಜೆ, ಮಾಜಿ ಸದಸ್ಯ ರಾಮಣ್ಣ, ಅಂಗನವಾಡಿ ಕಾರ್ಯಕರ್ತೆಯರು, ಎಂಬಿಕೆ ,ಎಲ್ ಸಿ ಆರ್ ಪಿ, ಕೃಷಿ ಸಖಿ, ಗ್ರಂಥಾಲಯ ಮೇಲ್ವಿಚಾರಕರು, ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related posts

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya
error: Content is protected !!