31.9 C
ಪುತ್ತೂರು, ಬೆಳ್ತಂಗಡಿ
September 30, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಕನ್ವಿನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಆಯ್ಕೆ

ಮಂಗಳೂರು: ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಆಯ್ಕೆ ಮಂಗಳೂರು ಪುರಭವನದಲ್ಲಿ ನಡೆಯಿತು.

ನೂತನ ಕನ್ವೀನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಹಾಗೂ ಜಾಯಿಂಟ್ ಕನ್ವೀನರ್ ಆಗಿ ತೌಸಿಫ್ ಕಕ್ಕಿಂಜೆ, ಶಾಕಿರ್ ರಹ್ಮಾನ್ ಮತ್ತು ಭುವನೇಶ್ ಬಂಟ್ವಾಳ ಆಯ್ಕೆಯಾಗಿದ್ದಾರೆ.

ಸಮಿತಿ ಸದಸ್ಯರಾಗಿ ನ್ಯಾಯವಾದಿ ಮುಫೀದಾ ಶಂಶುದ್ದೀನ್, ಮಂಜುನಾಥ್ ಸವಣೂರು, ಶಾಕಿರ್ ಪಾಂಡವರಕಲ್ಲು, ಶಝ್ಮಾ ಫಾತಿಮಾ, ತನ್‌ವೀರ್ ವಿಟ್ಲ, ಸುಂದಿತಾ ಪುಂಜಾಲಕಟ್ಟೆ, ಹಮೀದ್ ಪುತ್ತೂರು, ಹಮ್ದಾ ಮೆಲ್ಕಾರ್ ಹಾಗೂ ಝಾಹಿದ್ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಶ್ರೀ ಗೌರಿ ಪೂಜೆ-ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya
error: Content is protected !!