28.1 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ವೇಣೂರು : ಸರಕಾರಿ ಪ್ರೌಢಶಾಲೆ ವೇಣೂರು ಇಲ್ಲಿ ಈ ದಿನ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

80ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣವನ್ನು ಶಾಲೆಯ ಉಪ ಪ್ರಾಂಶುಪಾಲರಾದ ವೆಂಕಟೇಶ ಎಸ್ ತುಳುಪುಳೆ ನೆರವೇರಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಎಸ್. ಡಿ. ಎಂ. ಸಿ ಯ ಕಾರ್ಯಾಧ್ಯಕ್ಷ ರಾಜೇಶ್ ಪೂಜಾರಿ ಮೂಡು ಕೋಡಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಶುಭ ಸಂದೇಶವನ್ನು ನೀಡಿದರು. ಪ್ರತಿಭಾನ್ವಿತ ವಿದ್ಯಾರ್ಥಿನಿ ಅಭಿಜ್ಞಾ ಮೊಯ್ಲಿ ಇವರಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಲೋಕಯ್ಯ .ಎನ್ ಸ್ವಾಗತಿಸಿದರು. ಶಿಕ್ಷಕ ನೆಲ್ಸನ್ ಹೆರಾಲ್ಡ್ ವಂದಿಸಿದರು. ಕನ್ನಡ ಭಾಷಾ ಶಿಕ್ಷಕ ರವೀಂದ್ರ ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya
error: Content is protected !!