23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಬಡಗಕಾರಂದೂರು ಅಂಗನವಾಡಿ ಕೇಂದ್ರದ 1995ನೇ ಬ್ಯಾಚ್ ನ ವಿದ್ಯಾರ್ಥಿ ಸಂದೀಪ್ ಸುಂದರ್ ನೀರಲ್ಕೆರವರ ವೈಯಕ್ತಿಕ ನೆಲೆಯಲ್ಲಿ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸ್ವಾತಂತ್ರ್ಯ ದಿನಾಚರಣೆಯಂದು ಜರುಗಿತು.

ಬಡಗಕಾರಂದೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಮಂಗಳಾ ಕೆ ಹಾಗೂ ಅಂಗನವಾಡಿ ಶಿಕ್ಷಕಿ ಶ್ರೀಮತಿ ವನಿತಾ,ಶ್ರೀಮತಿ ಚೇತನಾ ಸಂದೀಪ್,ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯೆ ಶ್ರೀಮತಿ ಗೀತಾ,ಆಶಾ ಕಾರ್ಯಕರ್ತೆ ಶ್ರೀಮತಿ ಶಾರದಾ ಶೆಟ್ಟಿ,ಅಂಗನವಾಡಿ ಸಿಬ್ಬಂದಿ ಶ್ರೀಮತಿ ರಾಜೀವಿ ಹಾಗೂ ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಅಂಗನವಾಡಿ ಕೇಂದ್ರದ ವತಿಯಿಂದ ಶ್ರೀಮತಿ ಚೇತನಾ ಸಂದೀಪ್ ರವರನ್ನು ಗೌರವಿಸಲಾಯಿತು.

Related posts

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya
error: Content is protected !!