23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ : 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು.

ಯುವಕರಾದ ಕಾರ್ತಿಕ್ ಬದ್ರಿಜಾಲು, ರಂಜನ್ ದೇವಸ, ರಾಜ್ ಕಿಶೋರ್ ಪಡ್ಪು ರವರು ಹೇವಾಜೆ ಶಾಲೆ, ಕೊಳಕ್ಕೆಬೈಲು ಶಾಲೆ, ಕಾಲೋನಿ ಆಶ್ರಮ ಶಾಲೆ, ಶಿಶಿಲ ಶಾಲೆಯ ಮಕ್ಕಳಿಗೆ ಪುಸ್ತಕ ಹಾಗೂ ನಾಲ್ಕು ಅಂಗನವಾಡಿಗಳಿಗೆ ಸ್ಲೇಟ್ ನ್ನು ವಿತರಿಸಿದರು. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿದರು.

Related posts

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದರೆ ಪ.ಪಂ. ಸಹಾಯವಾಣಿ ತಿಳಿಸುವಂತೆ ಮುಖ್ಯಾಧಿಕಾರಿ ಮನವಿ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
error: Content is protected !!