31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಉಜಿರೆ : “ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಹಾಗೂ ಮೌಲ್ಯಗಳನ್ನು ತಿಳಿದು, ನಮ್ಮ ದೇಶಕ್ಕಾಗಿ ನಾವು ಏನು ನಮ್ಮ ಕೊಡುಗೆ ನೀಡಬಹುದು ಎಂದು ಯೋಚಿಸಬೇಕು” ಎಂದು ಯೋಗ ತರಬೇತುರರಾದ ಪವಿತ್ರ ಸಂದೇಶ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ, ಸಮೂಹ ನೃತ್ಯ ಹಾಗೂ ನಾಟಕ ಪ್ರಸ್ತುತಿ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಅರ್ನವ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!