23.9 C
ಪುತ್ತೂರು, ಬೆಳ್ತಂಗಡಿ
September 30, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಹಾಗೂ ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ವತಿಯಿಂದ 80 ನೇ ವರ್ಷದ ಸ್ವಾತಂತ್ರೋತ್ಸವ ವನ್ನು ನೆರವೇರಿಸಲಾಯಿತು

ಕ್ಷೇತ್ರದ ಟ್ರಸ್ಟಿ ಯವರಾದ ಕೆ.ಸಂಜೀವ ಶೆಟ್ಟಿ ಕುಂಟಿನಿ ಇವರು ಧ್ವಜಾರೋಹಣ ವನ್ನು ನೆರವೇರಿಸಿದರು. ಕ್ಷೇತ್ರದ ಆಡಳಿತ ಮೊಕ್ತೇಸರಾದ ಯು.ಬಾಬು ಮೊಗೇರ ಎರ್ನೋಡಿ ಇವರು ಪ್ರಸ್ತಾವಿಕವಾಗಿ ನುಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ದ ಟ್ರಸ್ಟೀ ಉಪಾಧ್ಯಕ್ಷರಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಪೂವಯ್ಯ ಗೌಡ ಕೇನೆರಾ, ವಿಶ್ವನಾಥ ಶೆಟ್ಟಿ ರಸರಾಗ, ಬಿ. ಕೆ ಗೋವಿಂದ ಮುಂಡಾಜೆ, ಹಾಗೂ ಸದಸ್ಯರುಗಳಾದ ತನಿಯಪ್ಪ ಅರಿಪ್ಪಾಡಿ, ಟಿ ಬಾಬು ತುಂಬೆದೊ ಟ್ಟು,ಅನಿಲ್ ರಾಜ್, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ದೀಕ್ಷಿತ್ ಎರ್ನೋಡಿ, ಶಮಿತ್ ಎರ್ನೋಡಿ ಇನ್ನಿತರು ಉಪಸ್ತಿತರಿದ್ದರು

Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!