31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

ಪುಂಜಾಲಕಟ್ಟೆ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪುಂಜಾಲಕಟ್ಟೆ ಇಲ್ಲಿ 80 ನೇ ಸ್ವಾತಂತ್ರ ದಿನಾಚರಣೆಯನ್ನು, ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರು ಪ್ರಶಾಂತ್ ಶೆಟ್ಟಿ ಧ್ವಜರೋಹಣೆ ನೆರವೇರಿಸಿ ಮಕ್ಕಳಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಇತರ ಪದಾಧಿಕಾರಿಗಳು, ನಿಲಯ ಮೇಲ್ವಿಚಾರಕರಾದ ಕೃಷ್ಣ, ನಿಲಯದ ಸಿಬ್ಬಂದಿಗಳು ಹಾಗೂ ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕರ ಹಾಗೂ ಮಾಜಿ ಸೈನಿಕರಾದ ಹೆರಾಲ್ಡ್ ಉಪಸ್ಥಿತರಿದ್ದರು.

Related posts

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ವೇಣೂರು ವಲಯ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!