23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬಂಗಾಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಈ ಸಂರ್ಭದಲ್ಲಿ ಸಂಘದ ಉಪಾಧ್ಯಕ್ಷರು, ನಿರ್ದೇಶಕರು, ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿಗಾರ್, ಸಹಾಯಕ ವ್ಯವಸ್ಥಾಪಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಜೂ. 21: ಕುಪ್ಪೆಟ್ಟಿಯ ಶ್ರೀ ದುರ್ಗಾಗಣೇಶ ಸಭಾಭವನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ-ಯೋಗಾಸಕ್ತರು ಹಾಗೂ ಸಾರ್ವಜನಿಕರಿಗೆ ಈ ವಿಶೇಷ ಅವಕಾಶ

Suddi Udaya

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ರಾಕಿಂಗ್ ಸ್ಟಾರ್ ಯಶ್ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
error: Content is protected !!