31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಬೆಳ್ತಂಗಡಿ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಿರ್ದೇಶಕ ಮಂಜುನಾಥ ಆಚಾರ್ಯ ಧ್ವಜಾರೋಹಣ ಮಾಡುವುದರೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು .

ಈ ಸಂದರ್ಭದಲ್ಲಿ ವಿಶ್ವಕರ್ಮಾಭ್ಯುದಯ ಸಭಾ ಬೆಳ್ತಂಗಡಿ ಇದರ ಅಧ್ಯಕ್ಷರಾದ ಗಣೇಶ ಆಚಾರ್ಯ ಬಲ್ಯಾಯಕೋಡಿ, ಕಟ್ಟಡ ಮಾಲಕರಾದ ಮುಖೇಶ್ ಯೋಗೀಶ್ ಆರ್ ನಾಯಕ್, ಸದಸ್ಯರಾದ ಜಯರಾಮ ಆಚಾರ್ಯ ಅಚ್ಚಿನಡ್ಕ, ಶಾಖೆಯ ಪ್ರಭಾರ ಶಾಖಾ ವ್ಯವಸ್ಥಾಪಕರಾದ ಧನಂಜಯ ಆಚಾರ್ಯ, ಸಿಬ್ಬಂದಿಗಳಾದ ಸುಶಾಂತ್, ಯಜ್ಞೇಶ್ ಮತ್ತು ಜನತಾ ನಿಧಿ ಸಂಗ್ರಾಹಕರು, ಚಿನ್ನಾಭರಣ ಮೌಲ್ಯಮಾಪಕರು ಉಪಸ್ಥಿತರಿದ್ದರು

Related posts

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಕಳಿಯ ಗ್ರಾ.ಪಂ. ನ ಮೂರನೇ ವಾರ್ಡ್ ಮತ್ತು ನ್ಯಾಯತರ್ಪು ಗ್ರಾಮದ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya
error: Content is protected !!