23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಮತ್ತು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ದೇಶದ 80ನೇ ಸ್ವಾತಂತ್ರೋತ್ಸವ ಆಚರಣೆಯು ಬೆಳ್ತಂಗಡಿ ರಕ್ಷಾ ಆರ್ಕೆಡ್ ಆವರಣದಲ್ಲಿ ಜರುಗಿತು.

ನಿವೃತ್ತ ಯೋಧರಾದ ದಿನೇಶ್ ಗೌಡ ಕೆ. ಕಲಾಯಿತೊಟ್ಟು ಅವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕರಾದ ಲೋಹಿತ್ ಕುಮಾರ್, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಮಾಲಕ ಅಲ್ಫೋನ್ಸ್ ಫ್ರಾಂಕೋ, ಅಮರ್ ಡ್ರಗ್ ಹೌಸ್ ನ ಮಾಲಕರಾದ ಗಣಪತಿ ಭಟ್, ಮುಳಿಯ ಉಪ ವ್ಯವಸ್ಥಾಪಕ ಸುಧೀರ್ ಸುವರ್ಣ ,ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಹಾಗೂ ಸುದ್ದಿ ಉದಯ ವಾರಪತ್ರಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಲಾಯಿಲ: ಹಾಡಹಗಲೇ ಕಾರಿನಲ್ಲಿಟ್ಟಿದ್ದ ನಗದು, ಚಿನ್ನಾಭರಣ ಕಳವು

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಬಾಜಾರು – ಜೋಡುಕಟ್ಟೆ ರಸ್ತೆ ಕೆಸರುಮಯ ಓಡಾಟ ಶೋಚನೀಯ ! : ಹಲವು ವರ್ಷಗಳಿಂದ ದೊರೆಯದ ಕಾಯಕಲ್ಪ

Suddi Udaya
error: Content is protected !!