31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯು ಸಂಘದ ಮುಖ್ಯ ಕಚೇರಿಯ ವಠಾರದಲ್ಲಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ ಯವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಘದ ವಿಶೇಷ ಅಧಿಕಾರಿ ರಾಜು ಶೆಟ್ಟಿ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಹರಿಪ್ರಸಾದ್ ಐ ಎಸ್ ಹಾಗೂ ಸಂಘದ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya
error: Content is protected !!