23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಸ್ಟೇಟ್‌ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಇಲ್ಲಿಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಪ್ರಧಾನ ಶಾಖೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣದೊಂದಿಗೆ ಆಚರಿಸಲಾಯಿತು.

ಮುಖ್ಯಪ್ರಬಂಧಕರಾದ ಶೈಲೇಶ್ ಸುರೇಶ್ ನಾಯ್ಕ್ ಧ್ವಜಾರೋಹಣ ನೇರವೇರಿಸಿದರು. ಶೀನ ನಾಯ್ಕ್, ಸ್ವಸ್ತಿಕಾ ಕುಲಮರ್ವ, ಮೋಹನ್ ಕೆ.ಹೆಚ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

Suddi Udaya
error: Content is protected !!