31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಮಂಜುಶ್ರೀನಗರ ಮೇಲಂತಬೆಟ್ಟು ಇದರ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನಡೆಸಲಾಯಿತು.

ಧ್ವಜಾರೋಹಣವನ್ನು ಹಿರಿಯ ಕೃಷಿಕ ಧರ್ಣಪ್ಪ ಸಪಲ್ಯ ನೂಜೆಲ್ ನೆರವೇರಿಸಿದರು ಮತ್ತು ಕಾರ್ಯಕ್ರಮದಲ್ಲಿ ಭಜನಾ ಮಂದಿರ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದರು.

Related posts

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಾರ್ಷಿಕ ಕ್ರೀಡಾ ಕೂಟ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!