23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಶಿಶಿಲ ಗ್ರಾಮಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾ ಪಂ ಆಡಳಿತಾಧಿಕಾರಿ ಭರತ್‌ ಕುಮಾರ್‌ ಎಲ್‌ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ರಾಘವೇಂದ್ರ ಗೌಡ , ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸುಧಿನ್‌ ಡಿ ,ಸಂದೀಪ್‌ ಎ ಯಸ್‌ ಮಾಜಿ ಸದಸ್ಯರು , ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ,ಎಲ್ಲಾ ಶಾಲೆಯ ಮುಖ್ಯೊಪಾಧ್ಯಯರು, ಅಧ್ಯಾಪಕರು , ಯಸ್.ಡಿ.ಯಂ.ಸಿ. ಅಧ್ಯಕ್ಷರು, ಊರಿನ ನಾಗರಿಕರು, ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅರೋಗ್ಯ ಇಲಾಖಾ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿವಿಧ ಇಲಾಖಾ ಅಧಿಕಾರಿ ಸಿಬ್ಬಂದಿಗಳು, ಸಂಜೀವಿನಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಎಮ್.ಬಿ.ಕೆ ಹಾಗೂ ಎಲ್ ಸಿಆರ್ ಪಿ ಗಳು ವಿವಿಧ ಸಖಿಗಳು ಹಾಗೂ ಸಂಜೀವಿನಿ ಹಾಗು ಸ್ತ್ರೀ ಶಕ್ತಿ ಸಂಘದ ಎಲ್ಲಾ ಸದಸ್ಯರು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದ ಎಲ್ಲಾ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya
error: Content is protected !!