31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ನಿಡ್ಲೆ : ಮಹಾತ್ಮಗಾಂಧಿ ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್‌ ಅಭಿವೃದ್ದಿ ಅಧಿಕಾರಿ ದಿನೇಶ್‌ ಎಂ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಂಚಾಯತ್‌ ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!