31.2 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

ಅರಸಿನಮಕ್ಕಿ: 80 ನೇ ವರ್ಷದ ಸ್ವಾತ್ರಂತ್ರ್ಯ ದಿನಾಚರಣೆಯ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಅರಸಿನಮಕ್ಕಿ ಅಂಗನವಾಡಿ ಪುಟಾಟಿ ಮಕ್ಕಳಿಗೆ ಪೆನ್ಸಿಲ್, ಅರಸಿನಮಕ್ಕಿ ಖಾಸಗಿ ಶಾಲೆ, ಪ್ರೌಢಶಾಲೆ, ಹಾಗೂ ಕಾಲೇಜು ಮಕ್ಕಳಿಗೆ ಪೆನ್ನು ಮತ್ತು ಸಿಹಿ ತಿಂಡಿ ವಿತರಿಸಲಾಯಿತು.


ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ಸದಸ್ಯರಾದ ವಿಶ್ವನಾಥ್ ಪೂಜಾರಿ, ರಾಕೇಶ್ ಶೆಟ್ಟಿ ಯವರಿಗೆ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್, ಕಾರ್ಯದರ್ಶಿ ರವಿ ಗೌಡ ಮತ್ತು ಸದಸ್ಯರ ಸಮುಖದಲ್ಲಿ ವೈದ್ಯಕೀಯ ಸಹಾಯಧನ ವಿತರಿಸಲಾಯಿತು.

Related posts

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya
error: Content is protected !!