31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅಳದಂಗಡಿ: ನೂರುಲ್ ಇಸ್ಲಾಂ ಮದರಸ ಅಳದಂಗಡಿಯಲ್ಲಿ 80ನೇ ಸ್ವಾತಂತ್ರೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಹಾಗೂ ಊರಿನ ಹಿರಿಯ ಬಂಧುಗಳು ಉಪಸ್ಥಿತರಿದ್ದು, ಅವರ ಸಮ್ಮುಖದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಮುಸ್ತಫಾ ಹಿಮಮಿ ಉಸ್ಲಾದ್ ಅವರು ಸ್ವಾತಂತ್ರ್ಯದ ಮಹತ್ವ, ದೇಶದ ಬಗ್ಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ, ಏಕತೆ ಹಾಗೂ ಸೌಹಾರ್ದತೆಯ ಕುರಿತು ಪ್ರೇರಣಾದಾಯಕ ಭಾಷಣ ಮಾಡಿದರು.

ಸ್ವಾತಂತ್ರೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ಮದರಸಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya
error: Content is protected !!