31.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಧ್ವಜಾರೋಹಣ ಮಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶ್ರೀಧರ ಪೂಜಾರಿ , ಸಿಇಒ ಸರಸ್ವತಿ ಸಿ ರೈ ಹಾಗೂ ನಿರ್ದೇಶಕರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya

ಶಿಶಿಲ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದ ದೂರು ಅರ್ಜಿಯ ಮೇರೆಗೆ ಸ್ಥಳ ಪರಿಶೀಲಿಸಿದ ಶಾಸಕರು

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯು ‘ಹಸಿರು ನೈರ್ಮಲ್ಯ ಅಭ್ಯುದಯ ರಾಜ್ಯಮಟ್ಟದ ಶಾಲಾ ಪ್ರಶಸ್ತಿ’ಗೆ ಆಯ್ಕೆ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya
error: Content is protected !!