23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಜಗದೀಶ್ ಕನ್ನಾಜೆಯವರಿಂದ ಸಮವಸ್ತ್ರ ವಿತರಣೆ

ಲಾಯಿಲ,: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ನಿವೃತ್ತ ಶಿಕ್ಷಕರಾದ ಸುರೇಶ್ ಮಾಸ್ಟ‌ರ್ ನೆರವೇರಿಸಿದರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರುಕ್ಮಯ ಕನ್ನಾಜೆಯವರು ಸ್ವಾತಂತ್ರೋತ್ಸವದ ಸಂದೇಶ ನೀಡಿದರು.

ನಂತರ ಅಂಗನವಾಡಿ ಮಕ್ಕಳಿಗೆ ಶ್ರೀ ದುರ್ಗಾ ಭಜನಾ ಮಂದಿರ ಅಧ್ಯಕ್ಷ ಜಗದೀಶ್ ಕನ್ನಾಜೆಯವರು ಸಮವಸ್ತ್ರ ವಿತರಿಸಿದರು ಹಾಗೂ ಅವರ ಸಹಕಾರದಲ್ಲಿ ಮುಳಿಯ ಸಂಸ್ಥೆಯ ವತಿಯಿಂದ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು.

ಶ್ರೀ ದುರ್ಗಾ ಭಜನಾ ಮಂದಿರ ಅಧ್ಯಕ್ಷರಾದ ಜಗದೀಶ್ ಕನ್ನಾಜೆಯವರ ಸೇವಾಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಚಿದಾನಂದ ಶೆಟ್ಟಿ, ಅಂಗನವಾಡಿ ಕೇಂದ್ರದ ಶಿಕ್ಷಕಿ, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಮತ್ತು ದೇಶಭಕ್ತರು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಅ.20: ಬಳಂಜದಲ್ಲಿ ದೀಪಾವಳಿ ಪ್ರಯುಕ್ತ 2ನೇ ವರ್ಷದ ದೋಸೆ ಹಬ್ಬ ಹಾಗೂ ಲೂಡೋ ಟೂರ್ನಮೆಂಟ್

Suddi Udaya
error: Content is protected !!