23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ತ್ಯಾಗ, ಬಲಿದಾನ ಗಳ ಫಲವಾಗಿ ಸಮ್ಮ ಹಿರಿಯರ ನಡಿಗೆಯಿಂದಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂಬುದಾಗಿಸುಂದರ ಪೂಜಾರಿ, ನಿವೃತ್ತ ಜಂಟಿ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಇಲಾಖೆ,ಯವರು ಕರ್ನಾಟಕ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಯವರೇ ವತಿಯಿಂದ ಸ್ವಂತ ಕಟ್ಟಡ ‘ಪ್ರಬುದ್ಧ’ ದಲ್ಲಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ತೆರೆಸಾ ಮಿರಾಂಡ. ಹಿರಿಯ ಸದಸ್ಯರು, ಮಾಜಿ ನಗರಸಭಾ ಅಧ್ಯಕ್ಷರು ಶುಭಾಶಯದ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಧ್ವಜಸ್ತಂಭ ಹಾಗೂ ತಿರಂಗವನ್ನು ನಾವೂರು ನಿವೃತ್ತ ಮುಖ್ಯ ಶಿಕ್ಷಕ ಎನ್. ಬಾಲಕೃಷ್ಣ ಶೆಟ್ಟಿ ಕೊಡುಗೆಯಾಗಿ ನೀಡಿದರು. ಸಿಹಿತಿಂಡಿ ವಿತರಿಸಿದ ತೆರೇಸಾ ಮಿರಾಂಡ ಹಾಗೂ ಆಗಮಿಸಿದ ಸರ್ವರಿಗೂ ಅಧ್ಯಕ್ಷ ವಿಠ್ಠಲ ಶೆಟ್ಟಿ ಧನ್ಯವಾದ ಅರ್ಪಿಸಿದರು.

ಕಾರ್ಯದರ್ಶಿ ಶ್ರೀ ವಿಶ್ವಾಸ್ ರಾವ್, ಕೋಶಾಧಿಕಾರಿ ಶ್ರೀ ಜಗನ್ನಿವಾಸ ರಾವ್, ಉಪಾಧ್ಯಕ್ಷೆ ಶ್ರೀಮತಿ ಕುಸುಮಾವತಿ ಸದಸ್ಯರಾದ ಶ್ರೀ ಆನಂದ ಶೆಟ್ಟಿ, ಶ್ರೀ ಪದ್ಮಕುಮಾರ್, ಶ್ರೀ ಶಂಭು ಶರ್ಮಾ, ಶ್ರೀ ಅಣ್ಣಿ ಗೌಡ ಪುಷ್ಪಗಿರಿ, ಶ್ರೀ ಮಂಜಪ್ಪ ಸಪಲ್ಯ ಶ್ರೀ ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ನಾರಾವಿ-ಅಳದಂಗಡಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾಜಿ ಶಾಸಕರಾದ ವಸಂತ ಬಂಗೇರರ ನಿಧನಕ್ಕೆ ಶ್ರದ್ಧಾಂಜಲಿ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya
error: Content is protected !!