23.7 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವ

ಗುರುವಾಯನಕೆರೆ: ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಕುವೆಟ್ಟುನಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಧ್ವಜಾರೋಹಣ ನೆರವೇರಿಸಿ ಶುಭ ಕೋರಿದರು.

ಈ ಸಂಧರ್ಭ ದಲ್ಲಿ ಗ್ರಾಮ ಪಂಚಾಯತ್ ಸಿಬಂದಿಗಳು, ಸ್ವಚ್ಛತಾ ಸಿಬಂದಿಗಳು, ಮಾಜಿ ಜಿ. ಪ ಸದಸ್ಯೆ ಶ್ರೀಮತಿ ಮಮತಾ ಎಂ ಶೆಟ್ಟಿ, ಮಾಜಿ ತಾ. ಪ ಸದಸ್ಯರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಮಾಜಿ ಗ್ರಾ. ಪಂ ಸದಸ್ಯ ಮಂಜುನಾಥ್ ಕುಂಬ್ಳೆ, ಸಂಜೀವಿನಿ ಒಕ್ಕೂಟ ಸದಸ್ಯರು,ಪಂಚಾಯತ್ ಗ್ರಂಥಾಲಯ ಪಾಲಕರು, ಹಾಗು ಸ್ಥಳೀಯ ಶಾಲಾ ಮಕ್ಕಳು, ಎಸ್ ಡಿ ಎಂ ಸಿ ಅಧ್ಯಕ್ಷರು, ಮುಖ್ಯ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು. ಪಂಚಾಯತ್ ಸಿಬಂದಿ ಆನಂದ್ ಕೋಟ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ವಿತ್ತರು.

Related posts

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!