23.9 C
ಪುತ್ತೂರು, ಬೆಳ್ತಂಗಡಿ
September 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

ಗುರುವಾಯನಕೆರೆ: ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಕ್ತಿಭಾವ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

ಅಯ್ಯಪ್ಪ ಮಂದಿರದ ಅಧ್ಯಕ್ಷ ರಾಜೇಂದ್ರ ನಾಯರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಹಾಗೂ ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿ, ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಯ್ಯಪ್ಪ ವ್ರತಧಾರಿಗಳು, ಭಕ್ತರು ಹಾಗೂ ಮಂದಿರದ ಹಿತೈಷಿಗಳು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ

Suddi Udaya
error: Content is protected !!